ಜಲಸಂಪನ್ಮೂಲ ಇಲಾಖೆ ನೇಮಕಾತಿ 2022|Water Resources Department Karnataka Recruitment 2022

Water Resources Department Karnataka Recruitment 2022: ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ c ಯ ದ್ವಿತೀಯ ದರ್ಜೆ ಸಹಾಯಕ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ನೇಮಕಾತಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಜಲಸಂಪನ್ಮೂಲ ಇಲಾಖೆ ನೇಮಕಾತಿ 2022|Water Resources Department Karnataka Recruitment 2022

Water Resources Department Karnataka Recruitment 2022: ಸರ್ಕಾರಿ ಇಲಾಖೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

https://mahithikannada.in/kpsc-ನೇಮಕಾತಿ-2022/

ಹುದ್ದೆಯ ಹೆಸರು:
ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್ ಲಾಗ್ ಹುದ್ದೆ (Group C)

ಉದ್ಯೋಗ ಸ್ಥಳ:
ಕರ್ನಾಟಕ

ಹುದ್ದೆಗಳ ಸಂಖ್ಯೆ:
ಒಟ್ಟು 155 ಹುದ್ದೆಗಳು ಖಾಲಿ ಇವೆ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 – 42,000/- ವರೆಗೂ ವೇತನವಾಗಿ ನೀಡಲಾಗುವುದು

Railway jobs > APPLY HERE ಕ್ಲಿಕ್

ವಯೋಮಿತಿ:
ಕನಿಷ್ಠ 18 & ಗರಿಷ್ಠ 40 ವರ್ಷ

ವಿದ್ಯಾರ್ಹತೆ:

  • ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪದವಿ ಪೂರ್ವ ಪರೀಕ್ಷೆಯಲ್ಲಿ ಉತ್ತೀರ್ಣ.
  • ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಓ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಹೆಚ್.ಎಸ್.ಸಿ
  • 3 ವರ್ಷ ಡಿಪ್ಲೊಮಾ ವಿದ್ಯಾರ್ಹತೆ ಅಥವಾ 2 ವರ್ಷಗಳ ಐ.ಟಿ.ಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ ಅಭ್ಯರ್ಥಿಗಳು ಎನ್.ಐ.ಓ.ಎಸ್ ನ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಲಾಗುವುದು.

Western Railway Recruitment 2022|3612 Post |10th Pass govt jobs Apply NOW

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಆಧಾರದ ಮೇಲೆ (ಮೆರಿಟ್) ಮತ್ತು ವಯೋಮಿತಿಯ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕದಿಂದ ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ,ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

MESCOM Recruitment 2022| Total 183 post Govt job Apply now..click

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 11-07-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 10-08-2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Water Resources Department Karnataka Recruitment 2022

Water Resources Department Karnataka Recruitment 2022|ಜಲಸಂಪನ್ಮೂಲ ಇಲಾಖೆ ನೇಮಕಾತಿ 2022

Water Resources Department Karnataka Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment