Water Supply Department Recruitment 2021: ನೈರ್ಮಲ್ಯ ಇಲಾಖೆ ನೇಮಕಾತಿ 2021

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ (Water Supply Department Recruitment 2021) ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರಗಳನ್ನು ಈ ಕೆಳಗಿನಂತೆ ಪೂರ್ತಿಯಾಗಿ ಓದಿ ಹಾಗೂ ಆಸಕ್ತಿ ಹೊಂದಿದವರು ಜುಲೈ 5/2021ರೊಳಗೆ ಅರ್ಜಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕು. ಇದು ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಉತ್ತಮ  ಅವಕಾಶವಾಗಿದೆ. ಹುದ್ದೆಯ ವಿವರಗಳು ಈ ಕೆಳಗಿನಂತಿವೆ.

Water Supply Department Recruitment 2021

Water Supply Department Recruitment 2021: ನೈರ್ಮಲ್ಯ ಇಲಾಖೆ ನೇಮಕಾತಿ 2021

ಹುದ್ದೆಯ ಹೆಸರು:
ಜಿಲ್ಲಾ  ಎಂಐಎಸ್ ಸಮಾಲೋಚಕರು
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು.
ನೈರ್ಮಲ್ಯ ಮತ್ತು ಸುಚಿತ್ವ ಸಮಾಲೋಚಕರು.

ಹುದ್ದೆಗಳ ಸಂಖ್ಯೆ:
ಒಟ್ಟು 7 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ವಿದ್ಯಾರ್ಹತೆ:
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಭಾರತೀಯ ಕರಾವಳಿ ಭಧ್ರತಾ ಪಡೆಯಲ್ಲಿ 350 ಹುದ್ದೆಗಳಿಗೆ ಅರ್ಜಿ ಆಹ್ವಾನ .*
Click:
https://infokannada.in/indian-coast-guard-recruitment-2021/

ಉದ್ಯೋಗ ಸ್ಥಳ:
ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿ ಇವೆ.

ಹುದ್ದೆಗೆ ಸಂಬಂಧಿಸಿದ ವಯೋಮಿತಿ
ಈ ಹುದ್ದೆಗೆ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳಿಗೆ 45 ವರ್ಷ ಮೀರಿರಬಾರದು.

ವೇತನ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.22,000 ರಿಂದ 25,000 ವರೆಗೂ ವೇತನವನ್ನು ನೀಡಲಾಗುವುದು.

ಆಯ್ಕೆಯ ವಿಧಾನ:
ಅರ್ಜಿಸಲ್ಲಿಸಿದಂತಹ ಪ್ರತಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸಲಾಗುತ್ತೆ. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತೆ. ಆ ಮೂಲಕ ಈ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ದಿನಾಂಕ: (Water Supply Department Recruitment 2021)
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 19/06/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/7/2021

ಅರ್ಜಿ ಸಲ್ಲಿಸುವ ವಿಧಾನ:
ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ವಿದ್ಯಾರ್ಹತೆ, ವಯಸ್ಸಿನ ದೃಢೀಕರಣ, ಅನುಭವ ,ಪ್ರಮುಖ ಸಾಮರ್ಥ್ಯಗಳು, ರೇಸ್ಯೂಮ್ ಹಾಗೂ ಅರ್ಜಿ ಜೊತೆಗೆ ” ನಾನು ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ” ಎಂಬುವುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ಆಯುಕ್ತರು ,
ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ,
2ನೇ ಮಹಡಿ, ಕೆ.ಎಚ್.ಬಿ ಕಟ್ಟಡ, ಕಾವೇರಿ ಭವನ ಕೆ.ಜಿ ರಸ್ತೆ ಬೆಂಗಳೂರು-560 009

ಅರ್ಜಿ ಶುಲ್ಕ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವು ಪಾವತಿಸಬೇಕಿಲ್ಲ.

ಅಧಿಸೂಚನೆ: https://drive.google.com/file/d/1OnTN_9gnGG_zTad_R7Qns8gBmSgl0VH0/view?usp=drivesdk

ಅರ್ಜಿ ನಮೂನೆ: https://drive.google.com/file/d/1P2d9su2ZEvzy5JqF-Ey6zTOP6lZg2XJ6/view?usp=drivesdk

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment