ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ:WCD Karnataka Recruitment 2022

WCD Karnataka Recruitment 2022: ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ನೇಮಕಾತಿಗೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ:WCD Karnataka Recruitment 2022

WCD Karnataka Recruitment 2022: ಅಂಗನವಾಡಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆಯರು17
ಮಿನಿ ಅಂಗನವಾಡಿ ಕಾರ್ಯಕರ್ತೆವರು08
ಅಂಗನವಾಡಿ ಸಹಾಯಕಿಯರು116

ಹುದ್ದೆಯ ಸಂಖ್ಯೆ:
ಒಟ್ಟು 141 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ತುಮಕೂರು ಜಿಲ್ಲೆ (ಕರ್ನಾಟಕ)

ವಯೋಮಿತಿ:
ಕನಿಷ್ಠ 18 & ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ (ಅಂಗವಿಕಲ ಅಭ್ಯರ್ಥಿಗಳಿಗೆ) 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:

  • ಅಂಗನವಾಡಿ ಕಾರ್ಯಕರ್ತೆ – ಅಭ್ಯರ್ಥಿಯು 10th (SSLC) ವಿದ್ಯಾರ್ಹತೆ ಹೊಂದಿರಬೇಕು.
  • ಅಂಗನವಾಡಿ ಸಹಾಯಕಿ – ಅಭ್ಯರ್ಥಿಯು ಕನಿಷ್ಠ 4ನೇ & ಗರಿಷ್ಠ 9ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಯು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

KPCC Karnataka Govt Jobs 2022|Salary 43,100 -83,900/-|Apply

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ WCD ಅಂಗನವಾಡಿ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ಸಂಬಂಧಿಸಿದ ಅಧಿಸೂಚನೆಯನ್ನು ಹುಡುಕಿ ತೆರೆದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಸಿ. (ಹೆಚ್ಚಿನ ಮಾಹಿತಿಗಳು ಅಧಿಸೂಚನೆಯಲ್ಲಿ ನೀಡಲಾಗಿದೆ)
  • ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

  • ಜನನ ಪ್ರಮಾಣ ಪತ್ರ/ SSLC ಅಂಕಪಟ್ಟಿ
  • ನಿಗದಿತ ವಿದ್ಯಾರ್ಹತೆಯ ಧೃಢೀಕೃತ ಅಂಕಪಟ್ಟಿ
  • ಅಭ್ಯರ್ಥಿಯು ಅದೇ ಗ್ರಾಮದಲ್ಲಿ ವಾಸ್ತವ್ಯವುದ್ದಾನೆ ಎಂಬುದಕ್ಕೆ ತಹಶೀಲ್ದಾರ್/ ಉಪತಹಶೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ.
  • ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
  • ಇತರೆ ದಾಖಲೆಗಳು ಇದ್ದರೆ ಲಗತ್ತಿಸಬಹುದು.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/09/2022

ಮುಖ್ಯ ಮಾಹಿತಿ:
ಈ ಹುದ್ದೆಗೆ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. WCD Karnataka Recruitment 2022

WCD Karnataka Recruitment 2022

WCD Karnataka Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment