WCD Karnataka Recruitment 2022: ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯು ಕರ್ನಾಟಕ ಎರಡು ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹುದ್ದೆಗಳು:WCD Karnataka Recruitment 2022
WCD Karnataka Recruitment 2022: 10th ಪಾಸ್ ಅಥವಾ ಅಂಗನವಾಡಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು:
ಅಂಗನವಾಡಿ ಕಾರ್ಯಕರ್ತೆ
ಅಂಗನವಾಡಿ ಸಹಾಯಕಿ
ಉದ್ಯೋಗ ಸ್ಥಳ:
ಬೆಳಗಾವಿ & ಯಾದಗಿರಿ ಜಿಲ್ಲೆ (ಕರ್ನಾಟಕ)
ಹುದ್ದೆಯ ಸಂಖ್ಯೆ:
ಒಟ್ಟು 316 ಹುದ್ದೆಗಳು ಖಾಲಿ
ಜಿಲ್ಲಾವಾರು ಹುದ್ದೆಗಳ ಸಂಖ್ಯೆ:
- ಬೆಳಗಾವಿ ಜಿಲ್ಲೆ:
- ಅಂಗನವಾಡಿ ಕಾರ್ಯಕರ್ತೆ – 28 ಹುದ್ದೆ
- ಅಂಗನವಾಡಿ ಸಹಾಯಕಿ – 254 ಹುದ್ದೆ
- ಯಾದಗಿರಿ ಜಿಲ್ಲೆ:
- ಅಂಗನವಾಡಿ ಕಾರ್ಯಕರ್ತೆ – 10 ಹುದ್ದೆ
- ಅಂಗನವಾಡಿ ಸಹಾಯಕಿ – 24 ಹುದ್ದೆ
ವಯೋಮಿತಿ:
ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ (ಕಾರ್ಯಕರ್ತೆ ಹುದ್ದೆಗೆ ಮಾತ್ರ ವಿಕಲಚೇತನ ಅಭ್ಯರ್ಥಿಗಳಿಗೆ 10ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಿದ್ಯಾರ್ಹತೆ:
- ಅಂಗನವಾಡಿ ಕಾರ್ಯಕರ್ತೆ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಯಲ್ಲಿ ತೇರ್ಗಡೆ ಹೊಂದಿರಬೇಕು.
- ಅಂಗನವಾಡಿ ಸಹಾಯಕಿಯರು: ಅಭ್ಯರ್ಥಿಯು ಕನಿಷ್ಠ 4ನೇ & ಗರಿಷ್ಠ 9ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.
KPCC Karnataka Govt Jobs 2022|Salary 43,100 -83,900/-|Apply Now
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ತಮ್ಮ ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಲಾಗುವುದು. ಬಳಿಕ ಆ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ
- ಅಭ್ಯರ್ಥಿಗಳು ಮಹಿಳಾ & ಮಕ್ಕಳ ಅಭ್ಯವೃದ್ಧಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಆನ್ಲೈನ್ ಮೂಲಕ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
- ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.
10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 04/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (ಯಾದಗಿರಿ ಜಿಲ್ಲೆ) – 28/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (ಬೆಳಗಾವಿ ಜಿಲ್ಲೆ) – 05/09/2022
ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ ಅಧಿಸೂಚನೆಯಲ್ಲಿ ನೀಡಲಾಗಿದೆ.
WCD Karnataka Recruitment 2022|anganwadi recruitment 2022|Karnataka wcd jobs 2022|10th pass jobs in Karnataka
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.