Table of Contents
WCD Recruitment 2023 Karnataka ವಿವರ:
WCD Recruitment 2023 Karnataka: ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಮಾರ್ಗಸೂಚಿಗಳನ್ವಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ರೈಲ್ವೇ ನೇಮಕಾತಿ 2023:Eastern Railway Recruitment 2023
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ವಿವರಗಳು :
ಗೃಹ ಪಾಲಕಿ (ಮಹಿಳೆ) – 01 ಹುದ್ದೆ
ಅಂಚೆ ಇಲಾಖೆ ಹುದ್ದೆಗಳು 2023|10th ಪಾಸ್ ವಿದ್ಯಾರ್ಹತೆ ಕ್ಲಿಕ್
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ:WCD Recruitment 2023 Karnataka
ಕರ್ನಾಟಕದಲ್ಲಿನ ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ವೇತನದ ವಿವರಗಳು:
ಅಧಿಸೂಚನೆಯನ್ನು ಓದಿಕೊಳ್ಳಿರಿ.
ವಯಸ್ಸಿನ ಮಿತಿ:
ಅಭ್ಯರ್ಥಿಗೆ ಕನಿಷ್ಠ 25 & ಗರಿಷ್ಠ 38 ವರ್ಷ ಮೀರಿರಬಾರದು.
ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:
ಅಭ್ಯರ್ಥಿಯು ಪಿಯುಸಿ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಡಿ.ಎಡ್(D.Ed) ಹಾಗೂ ಬಾಲ ಸೇವಿಕಾ ತರಬೇತಿ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.
ಹುದ್ದೆಗೆ ಬೇಕಾಗಿರುವ ಅನುಭವ:
ಈ ಹುದ್ದೆಗೆ ಕನಿಷ್ಠ 05 ವರ್ಷದ ಸೇವಾ ಅನುಭವ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ನಲ್ಲಿನ ಜ್ಞಾನದ ಬಗ್ಗೆ ಖಾತ್ರಿ ಪಡಿಸಿ, ಆ ಬಳಿಕ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ
ಅರ್ಜಿ ಶುಲ್ಕ & ಪಾವತಿ ವಿಧಾನ:
ರೂ.100 ಶುಲ್ಕದ ಡಿಡಿಯನ್ನು ಜಿಲ್ಲಾ ಮಕ್ಕಳ ರಕ್ಷಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ ರವರ ಹೆಸರಿನಲ್ಲಿ ತೆಗೆದು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆ ವಿಧಾನ: WCD Recruitment 2023 Karnataka
- ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “ಅರ್ಜಿ ಫಾರಂ & ಅಧಿಸೂಚನೆ” ಲಿಂಕ್ ಕೆಳಗೆ ನೀಡಲಾಗಿದೆ, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಫಾರಂ ಅನ್ನು ಡೌನ್ಲೋಡ್ ಮಾಡಿಕೊಳ್ಳಿರಿ..
- ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿಯನ್ನು ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಿರಿ.
- ಅರ್ಜಿ ಸಲ್ಲಿಕೆ ವಿಳಾಸ “ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ (DCPO) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೋಣೆ ಸಂಖ್ಯೆ – ಸಿ 17, 1ನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಯಾದಗಿರಿ.”
- ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (WCD Recruitment 2023 Karnataka)
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 21/12/2023 |
ಅರ್ಜಿ ಫಾರಂ & ಅಧಿಸೂಚನೆ | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.
WCD Recruitment 2023 Karnataka
People also ask:
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter