ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023:WCD Recruitment 2023 Karnataka

WCD Recruitment 2023 Karnataka Details:

WCD Recruitment 2023 Karnataka: ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯು ಕೆಳಕಂಡ ಹುದ್ದೆಯ ವಿಷಯಕ್ಕೆ ಸಂಬಂಧಿಸಿದಂತೆ ಈ ಮೂಲಕ ಪ್ರಕಟಿಸಿರುವ ಅಧಿಸೂಚನೆಯಂತೆ ಕರ್ನಾಟಕ ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಘೋಷನ್ ಅಭಿಯಾನ ಯೋಜನೆಯನ್ನು ಅನುಷ್ಠಾನ ಗೊಳಿಸಲು ತಾತ್ಕಲಿಕ ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023:WCD Recruitment 2023 Karnataka

ಸರ್ಕಾರಿ ಯೋಜನೆಗಳಲ್ಲಿ ತಾತ್ಕಾಲಿಕ ಹುದ್ದೆಗಳನ್ನು ಹುಡುಕುತ್ತಿರುವ ಅರ್ಹ & ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಇದು ಒಂದು ಉತ್ತಮ ಅವಕಾಶ. ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು:

  • ಜಿಲ್ಲಾ ಪ್ರಾಜೆಕ್ಟ್ ಅಸಿಸ್ಟೆಂಟ್ – 01
  • ಬ್ಲಾಕ್ ಕೋ- ಆರ್ಡಿನೇಟರ್ – 01

ನೇಮಕಾತಿ ವಿವರಗಳು: WCD Recruitment 2023 Karnataka

ಇಲಾಖೆಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ
ಒಟ್ಟು ಹುದ್ದೆಒಟ್ಟು ಇಲಾಖೆಯಲ್ಲಿ 02 ಹುದ್ದೆ ಖಾಲಿ
ಹುದ್ದೆಯ ಸ್ಥಳಯಾದಗಿರಿ ಜಿಲ್ಲೆ
10th pass jobs Apply now
12th pass jobs Apply now

ಕರ್ನಾಟಕ ಗ್ರಾಮ ಮತ್ತು ಜಿಲ್ಲಾ ಪಂಚಾಯತಿ ಹುದ್ದೆಗಳು 2023..ಕ್ಲಿಕ್

ವೇತನದ ವಿವರ:

ಜಿಲ್ಲಾ ಪ್ರಾಜೆಕ್ಟ್ ಅಸಿಸ್ಟೆಂಟ್ರೂ. 18,000/-
ಬ್ಲಾಕ್ ಕೋ- ಆರ್ಡಿನೇಟರ್ರೂ. 20,000/-

ವಯೋಮಿತಿ ವಿವರ:
ಇಲಾಖೆ ಹೊರಡಿಸಿರುವ ಅಧಿಸೂಚನೆಯಂತೆ ಕೊನೆಯ ದಿನಾಂಕಕ್ಕೆ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 45 ವರ್ಷ ನಿರ್ದಿಷ್ಠ ಪಡಿಸಲಾಗಿದೆ.

ಹುದ್ದೆಯ ಆಯ್ಕೆ ವಿಧಾನ:
ಅಭ್ಯರ್ಥಿಗಳ ಕಂಪ್ಯುಟರ್ ಜ್ಞಾನವನ್ನು ಖಾತ್ರಿ ಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಲಾಗುವುದು . ಆ ಬಳಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:

  • ಜಿಲ್ಲಾ ಪ್ರಾಜೆಕ್ಟ್ ಅಸಿಸ್ಟೆಂಟ್. –
    • ಈ ಹುದ್ದೆಗೆ ಗ್ರಾಜುಯೇಟ್ ಪದವಿ/ ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮಾ ಇನ್ ಮ್ಯಾನೇಜ್ಮೆಟ್/ಸೋಶಿಯಲ್ ಸೈನ್ಸ್/ನ್ಯೂಟ್ರಿಷನ್ ನಲ್ಲಿ ವಿದ್ಯಾರ್ಹತೆ ಹೊಂದಿರಬೇಕು.
    • ಕನಿಷ್ಠ 02 ವರ್ಷದ ಅನುಭವ ಹೊಂದಿರಬೇಕು ಮತ್ತು ಸ್ಥಳೀಯ ಭಾಷೆಯಲ್ಲಿ ಉತ್ತಮ ಜ್ಞಾನ ಹೊಂದಿರಬೇಕು (ಓದಲು ಮತ್ತು ಮಾತನಾಡಲು)
    • ಕಂಪ್ಯೂಟರ್ ಜ್ಞಾನ ತಿಳಿದಿರಬೇಕು.
  • ಬ್ಲಾಕ್ ಕೋ- ಆರ್ಡಿನೇಟರ್ –
    • ಗ್ರಾಜುಯೆಟ್ ವಿದ್ಯಾರ್ಹತೆ & ಕನಿಷ್ಠ 02 ವರ್ಷದ ಅನುಭವವನ್ನು ಟೆಕ್ನಾಲಜಿ & ಸಾಫ್ಟ್ವೇರ್ ಅಪ್ಲಿಕೇಶನ್ ಸಪೋರ್ಟ್ ನಲ್ಲಿ ಹೊಂದಿರಬೇಕು.
    • ಸ್ಥಳೀಯ ಭಾಷೆಯಲ್ಲಿ ಉತ್ತಮ ಜ್ಞಾನ ಹೊಂದಿರಬೇಕು.
  • ಹೆಚ್ಚಿನ ಅರ್ಹತೆಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಈಸ್ಟರ್ನ್ ರೈಲ್ವೆ ನೇಮಕಾತಿ 2023 ಭರ್ಜರಿ ಹುದ್ದೆಗಳು.. ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ: WCD Recruitment 2023 Karnataka

  • ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
  • ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬೇಕಾದ ಅರ್ಜಿ ಫಾರಂ ಪ್ರತಿಯನ್ನು ಕೆಳಗೆ ಅಧಿಸೂಚನೆ ಲಿಂಕ್ ಜೊತೆ ಲಗತ್ತಿಸಲಾಗಿದೆ, ಆ ಮೂಲಕ ಡೌನ್ಲೋಡ್ ಮಾಡಿಕೊಂಡು, ಪ್ರಿಂಟ್ ಔಟ್ ತೆಗೆದುಕೊಳ್ಳಿರಿ.
  • ನಂತರ ಅಲ್ಲಿ ಅರ್ಜಿ ಫಾರಂ ನಲ್ಲಿ ಕೋರಲಾದ ಅಭ್ಯರ್ಥಿಗೆ ಸಂಬಂಧಪಟ್ಟ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಖುದ್ದಾಗಿ ಭೇಟಿ ನೀಡಿ ಅಥವಾ ಅಂಚೆ ಮೂಲಕ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಿ.
  • ಅಂಚೆ ಮೂಲಕ ಅರ್ಜಿ ಸಲ್ಲಿಸಲು & ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸುವ ವಿಳಾಸ “ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ ಕೋಣೆ ಸಂಖ್ಯೆ- C-17, 01ನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪೂರ ರಸ್ತೆ, ಯಾದಗಿರಿ 585202, ” ದೂರವಾಣಿ ಸಂಖ್ಯೆ. ಅಧಿಸೂಚನೆಯಲ್ಲಿ ನೀಡಲಾಗಿದೆ.
  • ಅರ್ಜಿ ಸಲ್ಲಿಸುವಿಕೆಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿರುವ ಕಿರು ಪ್ರಕಟಣೆ ಮತ್ತು ಅಧಿಸೂಚನೆ(Notification) ಲಿಂಕ್ ಅನ್ನು ತೆರೆದು ಓದಿರಿ.

ಅರ್ಜಿ ಶುಲ್ಕ ವಿವರ:
ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (IDBI Recruitment 2023 Notification)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ20/09/2023
ತಾತ್ಕಾಲಿಕ ಆನ್ಲೈನ್ ಪರೀಕ್ಷೆ ದಿನಾಂಕ07/10/2023
ಅಧಿಸೂಚನೆ/ಅರ್ಜಿ ಫಾರಂಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

WCD Recruitment 2023 Karnataka

WCD Recruitment 2023 Karnataka

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment