WCD Teacher Recruitment 2022 : ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಟೀಚರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹುದ್ದೆಗಳು 2022|WCD Teacher Recruitment 2022
WCD Teacher Recruitment 2022: 10th ಪಾಸ್ ಆಗಿ ಹುದ್ದೆಗಳನ್ನು ಹುಡುಕುತ್ತಿರುವ ಮಹಿಳಾ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಇಲಾಖೆ ಹೆಸರು:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
---|---|
ಅಂಗನವಾಡಿ ಕಾರ್ಯಕರ್ತೆ | 09 |
ಅಂಗನವಾಡಿ ಸಹಾಯಕಿ | 78 |
ಹುದ್ದೆಗಳ ಸಂಖ್ಯೆ:
ಒಟ್ಟು 87 ಹುದ್ದೆಗಳು ಖಾಲಿ ಇವೆ
ಉದ್ಯೋಗ ಸ್ಥಳ:
ದಕ್ಷಿಣ ಕನ್ನಡ ಜಿಲ್ಲೆ(ಕರ್ನಾಟಕ)
ವೇತನದ ವಿವರ:
ಹುದ್ದೆಯ ಹೆಸರು | ವೇತನ |
---|---|
ಅಂಗನವಾಡಿ ಕಾರ್ಯಕರ್ತೆ | 10,000/- |
ಅಂಗನವಾಡಿ ಸಹಾಯಕಿ | 5,000/- |
ವಯೋಮಿತಿ:
ಅಭ್ಯರ್ಥಿಗೆ ಕನಿಷ್ಠ 18 & ಗರಿಷ್ಠ 35 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ. ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಿದ್ಯಾರ್ಹತೆ:
- ಅಂಗನವಾಡಿ ಕಾರ್ಯಕರ್ತೆ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಯಲ್ಲಿ ತೇರ್ಗಡೆ ಹೊಂದಿರಬೇಕು.
- ಅಂಗನವಾಡಿ ಸಹಾಯಕಿಯರು: ಅಭ್ಯರ್ಥಿಯು ಕನಿಷ್ಠ 4ನೇ & ಗರಿಷ್ಠ 9ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.
Indian Navy Recruitment 2022|338 Vacancies..10th/ITI Pass |Apply Now
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ತಮ್ಮ ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಲಾಗುವುದು. ಬಳಿಕ ಆ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
- ಜನನ ಪ್ರಮಾಣ ಪತ್ರ/ SSLC ಅಂಕಪಟ್ಟಿ.
- ವಿದ್ಯಾರ್ಹತೆಯ ಪ್ರಮಾಣ ಪತ್ರ/ ಜನನ ಪ್ರಮಾಣ ಪತ್ರ
- ಅಭ್ಯರ್ಥಿಯು ಅದೇ ಗ್ರಾಮದಲ್ಲಿ (ನಗರ ಪ್ರದೇಶವಾಗಿದ್ದಲ್ಲಿ ಅದೇ ವಾರ್ಡಿನಲ್ಲಿ) ವಾಸ್ತವ್ಯವಿರುವ ಬಗ್ಗೆ ತಹಶೀಲ್ದಾರರು/ ಉಪ ತಹಶೀಲ್ದಾರರು ಒಂದು ವರ್ಷದೊಳಗೆ ನೀಡಿರುವ ವಾಸಸ್ಥಳ ದೃಢೀಕರಣ ಪತ್ರ
- SC/ST ಪಂಗಡಗಳಿಗೆ ಮೀಸಲಿರಿಸಿದ ಕೇಂದ್ರಗಳಿಗೆ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ.
- ಇತರೆ ದಾಖಲೆಗಳು ಇದ್ದರೆ ಲಗತ್ತಿಸಬಹುದು.
Zilla Panchayat Recruitment 2022|Any Degree Apply Now.. Click
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ
ಇತರೆ ಅರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಗ್ರಾಮೀಣ ಪ್ರದೇಶದ ಗ್ರಾಮದ/ ನಗರ ಪ್ರದೇಶದ ವಾರ್ಡ್ ನ ನಿವಾಸಿಗಳಾಗಿರಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 22/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/07/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. WCD Teacher Recruitment 2022
WCD Teacher Recruitment 2022|Anganwadi Recruitment 2022 Karnataka|10th pass teacher jobs
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.