ವೆಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2022: West Central Railway recruitment 2022

West Central Railway recruitment 2022: WCR (ವೆಸ್ಟ್ ಸೆಂಟ್ರಲ್ ರೈಲ್ವೆ) ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ವೆಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2022: West Central Railway recruitment 2022

West Central Railway recruitment 2022: ರೈಲ್ವೆ /ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
WCR (ವೆಸ್ಟ್ ಸೆಂಟ್ರಲ್ ರೈಲ್ವೆ)

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ(7th CPC Pay)
ಸ್ಟೇಷನ್ ಮಾಸ್ಟರ್0835,400/-
ಸೀನಿಯರ್ ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್3829,200/-
ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ 0929,200/-
ಜ್ಯೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್2819,900/-
ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್3021,700/-
ಅಕೌಂಟ್ ಕ್ಲರ್ಕ್ ಕಮ್ ಟೈಪಿಸ್ಟ್0819,900/-

ಹುದ್ದೆಗಳ ಸಂಖ್ಯೆ:
ಒಟ್ಟು 121 ಹುದ್ದೆಗಳು ಖಾಲಿ ಇವೆ

ವಯೋಮಿತಿ:
ಕನಿಷ್ಠ 18 & ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:
ಅಭ್ಯರ್ಥಿಯು 12th(ಪಿಯುಸಿ) / ಪದವಿ ವಿದ್ಯಾರ್ಹತೆ ಹೊಂದಿರಬೇಕು.

Indian Army Recruitment 2022|Salary 56,100 – 2,17,600/ |Apply Now

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಶಿಕ್ಷಣ ಅರ್ಹತೆಗಳು, ಅನುಭವ ಮತ್ತು ವೃತ್ತಿಪರ ಪ್ರಾವೀಣ್ಯತೆ ಪರೀಕ್ಷೆ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

  • SC/ST/ ಮಹಿಳಾ/ ಅಲ್ಪಸಂಖ್ಯಾತ/ EWS ಅಭ್ಯರ್ಥಿಗಳಿಗೆ – 250/-
  • ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 500/-

ಅರ್ಜಿಶುಲ್ಕ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಮೂಲಕ ಶುಲ್ಕವನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ WCR Railway ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, (ಲಿಂಕ್ ಕೆಳಗೆ ನೀಡಲಾಗಿದೆ)GDCE Notification No: 01/2022
  • ಅಲ್ಲಿ “GDCE Notification No:01/20222” ನೋಟಿಫಿಕೇಶನ್ ಲಿಂಕ್ ಅನ್ನು ಹುಡುಕಿ ತೆರೆಯಿರಿ, ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ(ಡೈರೆಕ್ಟ್ ನೋಟಿಫಿಕೇಶನ್ ಲಿಂಕ್ ಕೆಳಗೆ ನೀಡಲಾಗಿದೆ).
  • ಬಳಿಕ “New Registration” ಮೇಲೆ ಕ್ಲಿಕ್ ಮಾಡಿ, ರಿಜಿಸ್ಟರ್ ಮಾಡಿ.
  • ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಸಿ. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 08/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/07/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. West Central Railway recruitment 2022

West Central Railway recruitment 2022

ವೆಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2022:West Central Railway recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment