ಭಾರತೀಯ ನೌಕಾಪಡೆ ನೇಮಕಾತಿ|western naval command recruitment 2022

ಭಾರತೀಯ ನೌಕಪಡೆಯಲ್ಲಿ ಹೊಸ ನೇಮಕಾತಿಗೆ (western naval command recruitment 2022) ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಭಾರತೀಯ ನೌಕಾಪಡೆ ನೇಮಕಾತಿ|western naval command recruitment 2022

ನೌಕಾಪಡೆ ನೇಮಕಾತಿ 2022 Indian Navy Recruitment: ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಇಲಾಖೆ ಹೆಸರು:
ವೆಸ್ಟರ್ನ್ ನೇವಲ್ ಕಮಾಂಡ್

ಹುದ್ದೆಯ ಹೆಸರು
ಗ್ರೂಪ್ ಸಿ
ಹುದ್ದೆಗಳ ಸಂಖ್ಯೆವೇತನ
ಫಾರ್ಮಾಸಿಸ್ಟ್ 0129,200 – 92,300/-
ಫೈರ್‌ಮ್ಯಾನ್12019,900 – 63,200/-
ಪೆಸ್ಟ್ ಕಂಟ್ರೋಲ್ ಕೆಲಸಗಾರ0618000 /56900/-
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ಹುದ್ದೆಗಳ ಸಂಖ್ಯೆ:
ಒಟ್ಟು 127 ಹುದ್ದೆಗಳು ಖಾಲಿ ಇವೆ.

ವಯೋಮಿತಿ:
ಗರಿಷ್ಠ 56 ವರ್ಷ

ವಿದ್ಯಾರ್ಹತೆ::
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ/ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ಆಯ್ಕೆ ವಿಧಾನ:

  • ದೈಹಿಕ ಸಾಮರ್ಥ್ಯ ಪರೀಕ್ಷೆ
  • ತಾತ್ಕಾಲಿಕ ನೇಮಕಾತಿ ಪತ್ರ
  • ಡಿವಿ

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಭರ್ತಿ ಮಾಡಿ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ವಿಳಾಸ:
ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್,
ಪ್ರಧಾನ ಕಛೇರಿ
ಪಶ್ಚಿಮ ನೌಕಾ ಕಮಾಂಡ್,
ಬಲ್ಲಾಡ್ ಪಿಯರ್,ಟೈಗರ್ ಗೇಟ್ ಹತ್ತಿರ
ಮುಂಬೈ 400001

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26/04/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.western naval command recruitment 2022

western naval command recruitment 2022|navy recruitment 2022 karnataka

western naval command recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment