ಹೊಸ ರೈಲ್ವೇ ನೇಮಕಾತಿ 2023:Western Railway Recruitment 2023

Western Railway Recruitment 2023 Notification Details:

Western Railway Recruitment 2023: ರೈಲ್ವೆ ನೇಮಕಾತಿ ಸೆಲ್ – ವೆಸ್ಟರ್ನ್ ರೈಲ್ವೆ ಇಲಾಖೆಯು ಅಪ್ರೆಂಟಿಸ್ ಆಕ್ಟ್ 1961 ನಿಯಮಗಳ ಪ್ರಕಾರ ಹಲವು ವಿಭಾಗಳಲ್ಲಿ ಖಾಲಿ ಇರುವ ಸುಮಾರು 3600ಕ್ಕೂ ಹೆಚ್ಚು ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಕರೆಯಲಾಗಿದೆ.. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಹೊಸ ರೈಲ್ವೇ ನೇಮಕಾತಿ 2023:Western Railway Recruitment 2023

ಭಾರತೀಯ ರೈಲ್ವೆ ವಿಭಾಗಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಭಾರತದ ಎಲ್ಲಾ ಅರ್ಹ ತಾಂತ್ರಿಕ ವಿದ್ಯಾಭ್ಯಾಸ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ಹುದ್ದೆಗೆ ಎಲ್ಲಾ ಅರ್ಹ ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಹೆಚ್ಚಿನ ವಿವರಗಳು ಮುಂದೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಪ್ರಮುಖ ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿಯ ವಿವರಗಳು:

ನೇಮಕಾತಿ ಇಲಾಖೆ ಹೆಸರುರೈಲ್ವೇ ನೇಮಕಾತಿ ಸೆಲ್ – ಪಶ್ಚಿಮ ರೈಲ್ವೆ (RRC-WR)
ಒಟ್ಟು ಹುದ್ದೆಗಳು3624
ಉದ್ಯೋಗ ಸ್ಥಳಪಶ್ಚಿಮ ವಿಭಾಗ

ಹುದ್ದೆಯ ವಿವರ :
ಹಲವು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದೆ – ಒಟ್ಟು 3624 ಹುದ್ದೆಗಳು ಖಾಲಿ ಇವೆ.

ಹುದ್ದೆ/ಟ್ರೇಡ್ ಹೆಸರು :

  • ವೆಲ್ಡರ್
  • ಫಿಟ್ಟರ್
  • ಟರ್ನರ್
  • ಮಷಿನಿಸ್ಟ್
  • ಕಾರ್ಪೆಂಟರ್
  • ಪೈಂಟರ್
  • ಮೆಕ್ಯಾನಿಕ್ (DSL)
  • ಮೆಕ್ಯಾನಿಕ್ (ಮೋಟಾರ್ ವೆಹಿಕಲ್ )
  • ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮಿಂಗ್ ಅಸಿಸ್ಟೆಂಟ್
  • ಎಲೆಕ್ಟ್ರಿಷಿಯನ್
  • ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್
  • ವೈರ್ ಮ್ಯಾನ್
  • ಮೆಕ್ಯಾನಿಕ್ ರೆಫ್ರಿಜೆರೇಷನ್ & ಎಸಿ(AC)
  • ಪ್ಲಮ್ಬರ್
  • ಪೈಪ್ ಫಿಟ್ಟರ್
  • ಡ್ರಾಟ್ಸ್ ಮ್ಯಾನ್
  • ಶೀಘ್ರಲಿಪಿಗಾರ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >dAPPLY HERE
12th jobs/ PUC jobs. >APPLY HERE ಕ್ಲಿಕ್

ವೇತನ :
ಅಪ್ರೆಂಟಿಸ್ ನಿಯಮಗಳ ಪ್ರಕಾರ ತರಬೇತಿ ಸಮಯದಲ್ಲಿ ನಿಗದಿತ ದರದಲ್ಲಿ ತರಬೇತಿ ಭತ್ಯೆಯಾಗಿ ನೀಡಲಾಗುವುದು.

ವಯೋಮಿತಿ ವಿವರ:
ಅಭ್ಯರ್ಥಿಗಳು ಕನಿಷ್ಠ 15 ವರ್ಷ ವಯಸ್ಸನ್ನು ತುಂಬಿರಬೇಕು ಮತ್ತು ದಿನಾಂಕ 26/07/2023ಕ್ಕೆ ಗರಿಷ್ಠ 24 ವರ್ಷ ವಯಸ್ಸನ್ನು ದಾಟಿರಬಾರದು. ಆಯಾ ವರ್ಗದ ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆ ವಿವರ ಈ ಕೆಳಗಿನಂತಿವೆ.

ವರ್ಗಸಡಿಲಿಕೆ
ಪ್ರವರ್ಗ 2A, 2B, 3A, 3B03 ವರ್ಷ
SC/ST/ಪ್ರವರ್ಗ105 ವರ್ಷ
PWD ಅಂಗವಿಕಲ 10 ವರ್ಷ

ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2023|800ಕ್ಕೂ ಅಧಿಕ ಹುದ್ದೆಗಳು..ಕ್ಲಿಕ್

ಶೈಕ್ಷಣಿಕ ಅರ್ಹತೆ & ತಾಂತ್ರಿಕ ಅರ್ಹತೆ ವಿವರ: (Western Railway Recruitment 2023):

  • ಶೈಕ್ಷಣಿಕ ಅರ್ಹತೆ – ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಯು 10th(ಎಸೆಸೆಲ್ಸಿ)/ 12th(ಪಿಯುಸಿ) ಯಲ್ಲಿ ಉತ್ತೀರ್ಣರಾಗಿರಬೇಕು.
  • ತಾಂತ್ರಿಕ ಅರ್ಹತೆ – ಸಂಬಂಧಿತ ಟ್ರೇಡ್ ಹುದ್ದೆಯಲ್ಲಿ ಐಟಿಐ(ITI) ವಿದ್ಯಾರ್ಹತೆಯ ಸರ್ಟಿಫಿಕೇಟ್ ಹೊಂದಿರಬೇಕು.

ಆಯ್ಕೆ ವಿಧಾನ:
ಈ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ, ಆದರೆ ಮೆರಿಟ್ ಆಧಾರದ ಮೇಲೆ (ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ) ನೇಮಕಾತಿ ಮಾಡಿಕೊಳ್ಳಲಾಗುವುದು.

10th & 12th ಪಾಸ್ ಜಿಲ್ಲಾ ನ್ಯಾಯಾಲಯ ಹೊಸ ನೇಮಕಾತಿ 2023..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ : Western Railway Recruitment 2023

  • ಆಸಕ್ತ ಅಭ್ಯರ್ಥಿಗಳು ಮೊದಲು ಅಧಿಸೂಚನೆಯಲ್ಲಿ ನೀಡಲಾಗಿರುವ ಎಲ್ಲಾ ಮಾಹಿತಿಗಳನ್ನು ಓದಿಕೊಂಡು ಖಚಿತಪಡಿಸಿಕೊಳ್ಳಬೇಕು.
  • ಬಳಿಕ, RRC ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಆನ್ಲೈನ್ ಅರ್ಜಿ ಸಲ್ಲಿಕೆ ಲಿಂಕ್ ಕೆಳಗಡೆ ನೀಡಲಾಗಿದೆ.
  • ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ , ಕೇಳಲಾಗಿರುವ ದಾಖಲೆಗಳ ವಿವರಗಳನ್ನು ಭರ್ತಿ ಮಾಡಿ , ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ವೇಳೆ ಅಪ್ಲೋಡ್ ಮಾಡಬೇಕಾಗಿರುವ ದಾಖಲೆಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
  • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ ವಿವರಗಳು:
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಂಗವಿಕಲ(PWD), ಮಹಿಳಾ ಅಭ್ಯರ್ಥಿಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕವನ್ನು ಆನ್ಲೈನ್ ಅರ್ಜಿ ಸಲ್ಲಿಸುವ ವೇಳೆ, ಶುಲ್ಕ ಪಾವತಿಯಲ್ಲಿ ಆನ್ಲೈನ್ ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಕೆ ದಿನಾಂಕ:

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 27/06/2023
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 26/07/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Western Railway Recruitment 2023

Western Railway Recruitment 2023

People also ask

  • Is there any railway recruitment 2023?
  • What is the qualification for railway upcoming vacancy 2023?
  • What is the last date to apply for RRC 2023

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment