ಜಲ ಸಂಪನ್ಮೂಲ ಇಲಾಖೆ ನೇಮಕಾತಿ:WRD Karnataka Recruitment 2022 Notification

WRD Karnataka Recruitment 2022 Notification: KPSC ಇಲಾಖೆಯು ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ(notificaion) ಅನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಜಲ ಸಂಪನ್ಮೂಲ ಇಲಾಖೆ ನೇಮಕಾತಿ:WRD Karnataka Recruitment 2022 Notification

WRD Karnataka Recruitment 2022 Notification: ಡಿಪ್ಲೋಮಾ ಪಾಸ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಹುದ್ದೆಯ ಹೆಸರು ಹುದ್ದೆಯ ಸಂಖ್ಯೆ
ಜೂನಿಯರ್ ಇಂಜಿನಿಯರ್ ಸಿವಿಲ್ (Civil)166
ಜೂನಿಯರ್ ಇಂಜಿನಿಯರ್ ಮೆಕ್ಯಾನಿಕಲ್ (Mechanical)03

ಹುದ್ದೆಗಳ ಸಂಖ್ಯೆ:
ಒಟ್ಟು 169 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ :
ಕರ್ನಾಟಕ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ 33,450 – 62,600/- ವರೆಗೂ ವೇತನವಾಗಿ ನೀಡಲಾಗುವುದು.

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ.
  • ಒಬಿಸಿ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 38 ವರ್ಷ.
  • SC/ST/ಪ್ರವರ್ಗ1 – ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ.

ವಿದ್ಯಾರ್ಹತೆ:

  • ಜೂನಿಯರ್ ಇಂಜಿನಿಯರ್ ಸಿವಿಲ್ – ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್
  • ಜೂನಿಯರ್ ಇಂಜಿನಿಯರ್ ಮೆಕ್ಯಾನಿಕಲ್ – ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್

10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುಗುವುದು, ಲಿಖಿತ ಪರೀಕ್ಷೆಯಲ್ಲಿ 1:5ರ ಅನುಪಾತದಡಿ ಅರ್ಹಗೊಂಡ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಆಸಕ್ತ ಅಭ್ಯರ್ಥಿಗಳು KPSC ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಸಂಬಂಧಿಸಿದ ಅಧಿಸೂಚನೆಯನ್ನು ತೆರೆದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
  • ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ, ಅಲ್ಲಿ ಕೇಳಲಾಗುವ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ – 600/-
  • ಒಬಿಸಿ ಅಭ್ಯರ್ಥಿಗಳಿಗೆ – 300/-
  • ಮಾಜಿ ಸೈನಿಕ – 50/-
  • SC/ST/ಪ್ರವರ್ಗ1/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್/ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸವೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/11/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 18/11/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ. WRD Karnataka Recruitment 2022 Notification

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment