ದಾವಣಗೆರೆ ಜಿಲ್ಲಾ ಪಂಚಾಯತ್ ನೇಮಕಾತಿ 2023:Zilla Panchayat Davanagere Recruitment 2023

Zilla Panchayat Davanagere Recruitment 2023 Details:

Zilla Panchayat Davanagere Recruitment 2023: ಜಿಲ್ಲಾ ಪಂಚಾಯತ್ ದಾವಣಗೆರೆಯು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ಹಲವು ಸಿಬ್ಬಂದಿಗಳ ನೇಮಕಾತಿಗೆ ಹೊಸ ನೇಮಕಾತಿ ಪ್ರಕಟಣೆಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತರು ಈ ಹುದ್ದೆಗೆ ಅರ್ಜಿಯನ್ನ ಕೆಳಗೆ ನೀಡಲಾಗಿರುವ ವಿಧಾನದ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ದಾವಣಗೆರೆ ಜಿಲ್ಲಾ ಪಂಚಾಯತ್ ನೇಮಕಾತಿ 2023:Zilla Panchayat Davanagere Recruitment 2023

ಕರ್ನಾಟಕದಲ್ಲಿ ಹಲವು ಜಿಲ್ಲೆಗಳಲ್ಲಿ ಹಲವು ಪಂಚಾಯಿತಿಗಳಲ್ಲಿ ಈ ಹಿಂದೆ ನೇಮಕಾತಿಯನ್ನು ಬಿಡುಗಡೆ ಮಾಡಿತ್ತು, ಇದೀಗ ದಾವಣಗೆರೆ ಜಿಲ್ಲೆಯಲ್ಲಿ ನೇಮಕಾತಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಯನ್ನು ಹೊರಡಿಸಿದೆ. ಎಲ್ಲಾ ಅರ್ಹರಿಗೂ ಇದು ಉತ್ತಮ ಅವಕಾಶ. ಹಾಗಾಗಿ ಅರ್ಹ ಮತ್ತು ಆಸಕ್ತ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆ, ವೇತನ, ಅರ್ಜಿ ಶುಲ್ಕ ಮತ್ತು ಇತರೆ ವಿವರಗಳು ಮುಂದೆ ನೀಡಲಾಗಿದೆ ಓದದ ಬಳಿಕ, ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಪ್ರಮುಖ ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿ ವಿವರಗಳು: Zilla Panchayat Davanagere Recruitment 2023

ಇಲಾಖೆ ಹೆಸರುಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ
ಉದ್ಯೋಗ ಸ್ಥಳದಾವಣಗೆರೆ ಜಿಲ್ಲೆ

ಖಾಲಿ ಇರುವ ಹುದ್ದೆಯ ಹೆಸರು:

  • ಆಡಳಿತ ಸಹಾಯಕ – 06 ಹುದ್ದೆ
  • ತಾಂತ್ರಿಕ ಸಹಾಯಕ (ರೇಷ್ಮೆ) – 01 ಹುದ್ದೆ
  • ತಾಂತ್ರಿಕ ಸಹಾಯಕ (ಅರಣ್ಯ) – 02 ಹುದ್ದೆ
  • ತಾಂತ್ರಿಕ ಸಹಾಯಕ (ತೋಟಗಾರಿಕೆ) – 06 ಹುದ್ದೆ
  • ತಾಂತ್ರಿಕ ಸಹಾಯಕ (ಕೃಷಿ) – 01 ಹುದ್ದೆ
  • ತಾಂತ್ರಿಕ ಸಹಾಯಕ ( ಸಿವಿಲ್) – 04 ಹುದ್ದೆ

ಹುದ್ದೆಯ ವೇತನದ ವಿವರ:

ಹುದ್ದೆವೇತನ
ಆಡಳಿತ ಸಹಾಯಕರೂ. 22,000/-
ತಾಂತ್ರಿಕ ಸಹಾಯಕ (ರೇಷ್ಮೆ)ರೂ. 28,000/- (+2000/- ಭತ್ಯೆಗಳೊಂದಿಗೆ)
ತಾಂತ್ರಿಕ ಸಹಾಯಕ (ಅರಣ್ಯ)ರೂ. 28,000/- (+2000/- ಭತ್ಯೆಗಳೊಂದಿಗೆ)
ತಾಂತ್ರಿಕ ಸಹಾಯಕ (ತೋಟಗಾರಿಕೆ)ರೂ. 28,000/- (+2000/- ಭತ್ಯೆಗಳೊಂದಿಗೆ)
ತಾಂತ್ರಿಕ ಸಹಾಯಕ (ಕೃಷಿ)ರೂ. 28,000/- (+2000/- ಭತ್ಯೆಗಳೊಂದಿಗೆ)
ತಾಂತ್ರಿಕ ಸಹಾಯಕ ( ಸಿವಿಲ್)ರೂ. 28,000/- (+2000/- ಭತ್ಯೆಗಳೊಂದಿಗೆ)

ಹುದ್ದೆಯ ವಯೋಮಿತಿ:
ದಿನಾಂಕ 01/08/2023ಕ್ಕೆ ಅನ್ವಹಿಸುವಂತೆ ಕನಿಷ್ಠ 21 ಮತ್ತು ಗರಿಷ್ಠ 40 ವರ್ಷ ಹೊಂದಿರಬೇಕು.

10th ಪಾಸ್ ಅಂಚೆ ಇಲಾಖೆ ನೇಮಕಾತಿ 2023| 30,000ಕ್ಕೂ ಹೆಚ್ಚು ಹುದ್ದೆಗಳು ಕ್ಲಿಕ್ ಮಾಡಿ

ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆ : (Zilla Panchayat Davanagere Recruitment 2023)

  • ಆಡಳಿತ ಸಹಾಯಕ – ಬಿ.ಕಾಂ ಡಿಗ್ರಿ/ಪದವಿ ಜೊತೆಗೆ ಕಂಪ್ಯೂಟರ್ನಲ್ಲಿ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ನಲ್ಲಿ ಪರಿಣಿತಿ (MS word, MS Excel, MS Ppt) ಗಳಲ್ಲಿ ಉತ್ತಮ ಜ್ಞಾನ ಹೊಂದಿರಬೇಕು.
  • ತಾಂತ್ರಿಕ ಸಹಾಯಕ (ರೇಷ್ಮೆ) – ಬಿಎಸ್ಸಿ(ರೇಷ್ಮೆ ಕೃಷಿ) ಯಲ್ಲಿ ಪದವಿ ಹಾಗೂ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರಬೇಕು.
  • ತಾಂತ್ರಿಕ ಸಹಾಯಕ (ಅರಣ್ಯ) – ಬಿಎಸ್ಸಿ(ಅರಣ್ಯ) ಯಲ್ಲಿ ಪದವಿ ಹಾಗೂ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರಬೇಕು.
  • ತಾಂತ್ರಿಕ ಸಹಾಯಕ (ತೋಟಗಾರಿಕೆ) – ಬಿಎಸ್ಸಿ(ತೋಟಗಾರಿಕೆ) ಯಲ್ಲಿ ಪದವಿ ಹಾಗೂ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರಬೇಕು.
  • ತಾಂತ್ರಿಕ ಸಹಾಯಕ (ಕೃಷಿ) – ಬಿಎಸ್ಸಿ(ಕೃಷಿ) ಯಲ್ಲಿ ಪದವಿ ಹಾಗೂ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರಬೇಕು.
  • ತಾಂತ್ರಿಕ ಸಹಾಯಕ ( ಸಿವಿಲ್) – ಬಿ.ಇ(ಸಿವಿಲ್) ಯಲ್ಲಿ ಪದವಿ ಹಾಗೂ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರಬೇಕು

ಹುದ್ದೆಯ ಆಯ್ಕೆ ವಿಧಾನ:
ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಿದ ಬಳಿಕ ಪರಿಶೀಲಿಸಿ ಮೆರಿಟ್ ಆಧಾರದಲ್ಲಿ ಅಭ್ಯರ್ಥಿಗಳನ್ನು ಹೆಚ್ಚು ಅಂಕದದ ಕಡಿಮೆ ಅಂಕದ ಆಧಾರದಲ್ಲಿ ಮೆರಿಟ್ ಪಟ್ಟಿಯನ್ನು ಆಧರಿಸಿ ಆಯ್ಕೆ ಮಾಡಲಾಗುವುದು. ಮೆರಿಟ್ ಪಟ್ಟಿಯ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಕರ್ನಾಟಕ ಬ್ಯಾಂಕ್ ನೇಮಕಾತಿ 2023.. ಆನ್ಲೈನ್ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ: Zilla Panchayat Davanagere Recruitment 2023

  • ಆಸಕ್ತ ಅಭ್ಯರ್ಥಿಗಳು ಮೊದಲು ಇಲಾಖೆ ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಟಣೆಯನ್ನು ಓದಿಕೊಂಡು ಖಚಿತಪಡಿಸಿಕೊಳ್ಳಬೇಕು. ಲಿಂಕ್ ಕೆಳಗೆ ನೀಡಲಾಗಿದೆ.
  • ಆನ್ಲೈನ್ ಅರ್ಜಿ ಫಾರಂ/ಅಪ್ಲಿಕೇಶನ್ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಅಪ್ಲಿಕೇಶನ್ ಪೇಜ್ ಅನ್ನು ತೆರೆದುಕೊಲ್ಲಿರಿ.
  • ಬಳಿಕ ಆನ್ಲೈನ್ ಅರ್ಜಿಯಲ್ಲಿ ಅಗತ್ಯ ವಿವರಗಳೊಂದಿಗೆ ಭರ್ತಿ ಮಾಡಿ, ದಾಖಲೆಗಳನ್ನು ಅಪ್ಲೋಡ್ ಮಾಡಲು ಕೇಳಿದ್ದಲ್ಲಿ ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಿರಿ.
  • ಅರ್ಜಿ ಸಲ್ಲಿಕೆ & ಇತರೆ ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಲಿಂಕ್ ಮುಖಾಂತರ ಅಧಿಸೂಚನೆಯನ್ನು ತೆರೆದು ಓದಿರಿ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕ & ಲಿಂಕ್ ಗಳು:

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ24/08/2023
ಅಧಿಸೂಚನೆ/NotificationClick/ಕ್ಲಿಕ್
ಅರ್ಜಿ ಫಾರಂ/Application FormClick/ಕ್ಲಿಕ್

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Zilla Panchayat Davanagere Recruitment 2023

Zilla Panchayat Davanagere Recruitment 2023

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter be ju in

Leave a Comment