ಸರ್ಕಾರಿ ಹುದ್ದೆಗಳು ಜಿಲ್ಲಾ ಪಂಚಾಯತ್ ನೇಮಕಾತಿ 2022|Zilla Panchayat Govt Jobs 2022

Zilla Panchayat Govt Jobs 2022: ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪಂಚಾಯಿತಿಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಸರ್ಕಾರಿ ಹುದ್ದೆಗಳು ಜಿಲ್ಲಾ ಪಂಚಾಯತ್ ನೇಮಕಾತಿ 2022|Zilla Panchayat Govt Jobs 2022

Zilla Panchayat Govt Jobs 2022: ಪಂಚಾಯತ್ ಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಕರವಸೂಲಿಗಾರರು04
ಡಾಟಾ ಎಂಟ್ರಿ ಆಪರೇಟರ್04
ಅಟೆಂಡರ್(ಜವಾನ)08
ಕ್ಲೀನರ್34

ಉದ್ಯೋಗ ಸ್ಥಳ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಬೇಕು.

ಹುದ್ದೆಗಳ ಸಂಖ್ಯೆ:
ಒಟ್ಟು 50 ಹುದ್ದೆಗಳು ಖಾಲಿ ಇವೆ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯಿಂದ ನಿಗದಿಪಡಿಸುವ ವೇತನವನ್ನು ನೀಡಲಾಗುವುದು.

ವಯೋಮಿತಿ:

  • ಸಾಮಾನ್ಯ ವರ್ಗ -ಗರಿಷ್ಠ – 35 ವರ್ಷ
  • ಹಿಂದುಳಿದ ವರ್ಗ – ಗರಿಷ್ಠ – 38 ವರ್ಷ
  • SC/ST/ ಪ್ರವರ್ಗ1 – ಗರಿಷ್ಠ 40 ವರ್ಷ

ವಿದ್ಯಾರ್ಹತೆ:

  • ಕರವಸೂಲಿಗಾರರು –
    • ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು (ಕನ್ನಡ ವಿಷಯದೊಂದಿಗೆ).
    • ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
  • ಡಾಟಾ ಎಂಟ್ರಿ ಆಪರೇಟರ್ –
    • ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.(ಕನ್ನಡ ವಿಷಯದೊಂದಿಗೆ).
    • ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
  • ಅಟೆಂಡೆಂಟ್ ಹಾಗೂ ಕ್ಲೀನರ್ –
    • ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.(ಕನ್ನಡ ವಿಷಯದೊಂದಿಗೆ)

Indian Railway Recruitment 2022| 2972 Posts|10th/ITI pass post Apply now..click..

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ (ವಿದ್ಯಾರ್ಹತೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ) ಆಯ್ಕೆ ಮಾಡಲಾಗುವುದು. ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಮಾತ್ರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಶುಲ್ಕ ಪಾವತಿ ಇದ್ದಲ್ಲಿ ಪಾವತಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ – 300/-
  • ಹಿಂದುಳಿದ ವರ್ಗ – 200/-
  • SC/ST/ಪ್ರವರ್ಗ1 ಅಭ್ಯರ್ಥಿಗಳಿಗೆ – 100/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06/06/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.Zilla Panchayat Govt Jobs 2022

Zilla Panchayat Govt Jobs 2022|Govt jobs 2022|Panchayat jobs 2022 karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment