Table of Contents
Zilla Panchayat Koppal Recruitment 2023 Details:
Zilla Panchayat Koppal Recruitment 2023: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ಕರ್ನಾಟಕ ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊರಗುತ್ತಿಗೆ ಆಧಾರದ ಮೇಲೆ ಆನ್ಲೈನ್ ನೇಮಕಾತಿಯನ್ನು ಕರೆಯಲಾಗಿದೆ. ಈ ನೇಮಕಾತಿಯ ಹೆಚ್ಚಿನ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಜಿಲ್ಲಾ ಪಂಚಾಯಿತಿ ಕೊಪ್ಪಳ ನೇಮಕಾತಿ:Zilla Panchayat Koppal Recruitment 2023
Zilla Panchayat Koppal Recruitment 2023- ಜಿಲ್ಲಾ ಪಂಚಾಯಿತಿಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಹುದ್ದೆಯ ಪೂರ್ತಿ ವಿವರಗಳನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು & ಹುದ್ದೆಯ ಸಂಖ್ಯೆ: Zilla Panchayat Koppal Recruitment 2023
ಹುದ್ದೆಗಳು | ಹುದ್ದೆಗಳ ಸಂಖ್ಯೆ | ವಯೋಮಿತಿ |
---|---|---|
ತಾಂತ್ರಿಕ ಸಹಾಯಕರು (ಅರಣ್ಯ) | 07 ಹುದ್ದೆ | ಕನಿಷ್ಠ 21 & ಗರಿಷ್ಠ 40 ವರ್ಷಗಳು |
ತಾಂತ್ರಿಕ ಸಹಾಯಕರು (ರೇಷ್ಮೆ) | 01 ಹುದ್ದೆ | ಕನಿಷ್ಠ 21 & ಗರಿಷ್ಠ 40 ವರ್ಷಗಳು |
ತಾಂತ್ರಿಕ ಸಹಾಯಕರು (ರೇಷ್ಮೆ) | 05 ಹುದ್ದೆ | ಕನಿಷ್ಠ 21 & ಗರಿಷ್ಠ 40 ವರ್ಷಗಳು |
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
ಮಾಸಿಕ ವೇತನ:
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಮಾಸಿಕ ಸಂಭಾವನೆ ರೂ. 24,000/- ಮತ್ತು ಪ್ರಯಾಣ ಭತ್ಯೆ 2,000/- ವರೆಗೂ ನೀಡಲಾಗುವುದು.
ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು 13 ಹುದ್ದೆಗಳು ಖಾಲಿ
ಹುದ್ದೆಯ ಸ್ಥಳ:
ಕೊಪ್ಪಳ ಜಿಲ್ಲೆ (ಕರ್ನಾಟಕ).
ಕರ್ನಾಟಕ ಬ್ಯಾಂಕ್ ನೇಮಕಾತಿ 2023|Karnataka Bank Recruitment |https://mahithiguru.in/ksmcl-recruitment-2023/
ವಿದ್ಯಾರ್ಹತೆ: Zilla Panchayat jobs 2023 in Karnataka
- ತಾಂತ್ರಿಕ ಸಹಾಯಕರು (ಅರಣ್ಯ) – ಅಭ್ಯರ್ಥಿಯು ಅರಣ್ಯ ವಿಷಯದಲ್ಲಿ ಪದವಿ(Graduation) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಮತ್ತು ಸಂಬಂಧಿಸಿದ ಕ್ಷೇತ್ರದಲ್ಲಿ 03 ವರ್ಷದ ಅನುಭವವನ್ನು ಹೊಂದಿರಬೇಕು.
- ತಾಂತ್ರಿಕ ಸಹಾಯಕರು (ತೋಟಗಾರಿಕೆ) – ತೋಟಗಾರಿಕೆ(Forest) ವಿಷಯದಲ್ಲಿ ಪದವಿ(Graduation) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಮತ್ತು ಸಂಬಂಧಿಸಿದ ಕ್ಷೇತ್ರದಲ್ಲಿ 03 ವರ್ಷದ ಅನುಭವವನ್ನು ಹೊಂದಿರಬೇಕು.
- ತಾಂತ್ರಿಕ ಸಹಾಯಕರು (ರೇಷ್ಮೆ) – ರೇಷ್ಮೆ(Sericulture) ನಲ್ಲಿ ಪದವಿ(Graduation) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಮತ್ತು ಸಂಬಂಧಿಸಿದ ಕ್ಷೇತ್ರದಲ್ಲಿ 03 ವರ್ಷದ ಅನುಭವವನ್ನು ಹೊಂದಿರಬೇಕು.
ಆಯ್ಕೆ ವಿಧಾನ:
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿ ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ & ಇತರೆ ದಿನಾಂಕಗಳ ವಿವರ:
- ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 26/12/2022
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 09/01/2023
- ಮೂಲ ದಾಖಲೆಗಳ ಪರಿಶೀಲನೆಗೆ ಜಿಲ್ಲಾ ಪಂಚಾಯಿತಿ ಕಾರ್ಯಾಯಲಯಕ್ಕೆ ಹಜರಾಗಬೇಕಾದ ದಿನಾಂಕ: 12/01/2023
- ಅಭ್ಯರ್ಥಿಗಳ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಪ್ರಕಟಣೆ ಮಾಡುವ ದಿನಾಂಕ: 17/01/2023
- ತಾತ್ಕಾಲಿಕ ಮೆರಿಟ್ ಪಟ್ಟಿಗಳಿಗೆ ಅಭ್ಯರ್ಥಿಗಳಿಂದ ಆಕ್ಷೇಪಣೆ ಸಲ್ಲಿಸುವ ದಿನಾಂಕ: 18/01/2023 – 24/01/2023
- ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಶೀಲನೆ ಮಾಡಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆ ಮಾಡುವ ದಿನಾಂಕ: 30/01/2023
ಅರ್ಜಿ ಸಲ್ಲಿಸುವ ವಿಧಾನ: Karnataka Zilla Panchayat Jobs 2023
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.
- ಆಸಕ್ತ ಹೊಂದಿದ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “Apply/ಅರ್ಜಿ ಸಲ್ಲಿಸಿ” ಲಿಂಕ್ ಮೇಲೆ ಕ್ಲಿಕ್ ಮಾಡಿ NIC ಜಿಲ್ಲಾ ವೆಬ್ಸೈಟ್ ಅನ್ನು ತೆರೆದುಕೊಳ್ಳಿ.
- ಬಳಿಕ ಅಲ್ಲಿ ಸಂಬಂಧಿತ ಜಿಲ್ಲಾ ಪಂಚಾಯಿತಿ ನೇಮಕಾತಿ ಅಧಿಸೂಚನೆಯ “Online Application” ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಬಳಿಕ ಆನ್ಲೈನ್ ಅಪ್ಲಿಕೇಶನ್ ತೆರೆದುಕೊಳ್ಳುತ್ತದೆ.
- ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
- ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
Zilla Panchayat Koppal Recruitment 2023|Karnataka govt jobs 2023
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.