ಜಿಲ್ಲಾ ಪಂಚಾಯತ್ ನೇಮಕಾತಿ:zilla panchayat recruitment 2021

ಇದೀಗ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (zilla panchayat recruitment 2021) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಜಿಲ್ಲಾ ಪಂಚಾಯತ್ ನೇಮಕಾತಿ:zilla panchayat recruitment 2021

ಹುದ್ದೆಯ ಹೆಸರು

  • ಜಿಲ್ಲಾ ಐ.ಇ. ಸಿ ಸಂಯೋಜಕರು
  • ತಾಲ್ಲೂಕು ಐ.ಇ ಸಿ ಸಂಯೋಜಕ
  • ತಾಂತ್ರಿಕ ಸಹಾಯಕರು
  • ಆಡಳಿತ ಸಹಾಯಕರು

ಹುದ್ದೆಗಳ ಸಂಖ್ಯೆ:
ಒಟ್ಟು 12 ಹುದ್ದೆಗಳು ಖಾಲಿ

ಉದ್ಯೋಗ ಸ್ಥಳ:
ಚಿಕ್ಕಮಗಳೂರು ಜಿಲ್ಲೆ (ಕರ್ನಾಟಕ)

ವಯೋಮಿತಿ:

  • ಜಿಲ್ಲಾ ಐ.ಇ. ಸಿ ಸಂಯೋಜಕರು – 23 ರಿಂದ 40 ವರ್ಷ
  • ತಾಲ್ಲೂಕು ಐ.ಇ ಸಿ ಸಂಯೋಜಕ – 23 ರಿಂದ 40 ವರ್ಷ
  • ತಾಂತ್ರಿಕ ಸಹಾಯಕರು – 21 ರಿಂದ 40 ವರ್ಷ
  • ಆಡಳಿತ ಸಹಾಯಕರು – 21 ರಿಂದ 40 ವರ್ಷ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.15,000 – 25,000 ವರೆಗೂ ನೀಡಲಾಗುವುದು.

ಹುದ್ದೆಯ ಹೆಸರುವಿದ್ಯಾರ್ಹತೆ
ಜಿಲ್ಲಾ ಐ.ಇ. ಸಿ ಸಂಯೋಜಕರು ಸ್ನಾತಕೋತ್ತರ ಪದವಿ
ತಾಲ್ಲೂಕು ಐ.ಇ ಸಿ ಸಂಯೋಜಕ ಸ್ನಾತಕೋತ್ತರ ಪದವಿ
ತಾಂತ್ರಿಕ ಸಹಾಯಕರು ಬಿ.ಎಸ್ಸಿ ಪದವಿ (ಕೃಷಿ & ತೋಟಗಾರಿಕೆ)
ಆಡಳಿತ ಸಹಾಯಕರುಬಿ.ಕಾಂ ಪದವಿ & ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್

ಕರ್ನಾಟಕ ರೈಲ್ವೇ ವಿಭಾಗದಲ್ಲಿ ನೇಮಕಾತಿ.ಒಟ್ಟು 904 ಹುದ್ದೆಗಳು.10th ವಿದ್ಯಾರ್ಹತೆ ಉತ್ತಮ ಅವಕಾಶ.ಕ್ಲಿಕ್…

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಹಾಗೂ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5:30 ವರೆಗೆ ಮಾತ್ರ ಆನ್ಲೈನ್ ಅರ್ಜಿ ಸಲ್ಲಿಸತಕ್ಕದ್ದು ( ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18/11/2021

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

zilla panchayat recruitment 2021

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment