ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ (Zilla Panchayat recruitment 2021 karnataka) ತಾಂತ್ರಿಕ ಸಹಾಯಕರು ಹುದ್ದೆಯ ಭರ್ತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
| KARNATAKA Jobs | APPLY HERE |
| 10th Jobs | APPLY HERE |
| All Jobs (Railway, Private) | APPLY HERE |
ಜಿಲ್ಲಾ ಪಂಚಾಯತ್ ನೇಮಕಾತಿ: Zilla Panchayat recruitment 2021 karnataka
ಹುದ್ದೆಯ ಹೆಸರು:
ತಾಂತ್ರಿಕ ಸಹಾಯಕರು
ಹುದ್ದೆಯ ಸಂಖ್ಯೆ:
1 ಹುದ್ದೆ ಖಾಲಿ ಇದೆ.
ಉದ್ಯೋಗ ಸ್ಥಳ:
ಗದಗ ಜಿಲ್ಲೆ ( ಕರ್ನಾಟಕ)
ಕರ್ನಾಟಕ ಗೃಹರಕ್ಷಕ ದಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ: Home guard recruitment 2021 karnataka
ವಯೋಮಿತಿ:
ಗರಿಷ್ಠ 40 ವರ್ಷ ವಯೋಮಿತಿ
ವಿದ್ಯಾರ್ಹತೆ:
ಅಭ್ಯರ್ಥಿಯು ಬಿ.ಇ / ಬಿ.ಟೆಕ್ ಸಿವಿಲ್ ವಿಷಯದಲ್ಲಿ ಪದವಿ ಹೊಂದಿರಬೇಕು.
ಅನುಭವ:
ಕನಿಷ್ಠ 3 ವರ್ಷ ಸಂಬಂಧಿತ ಅನುಭವ ಹೊಂದಿರಬೇಕು.
ರೈಲ್ವೇ ವಿಭಾಗದಲ್ಲಿ ಮತ್ತೇ ಭರ್ಜರಿ ನೇಮಕಾತಿ. 3000ಕ್ಕೂ ಹೆಚ್ಚು ಉದ್ಯೋಗವಕಾಶಗಳು.ಕ್ಲಿಕ್..
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ( ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.)
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/10/2021
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.
ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ. (ಅಧಿಸೂಚನೆ ಹಾಗೂ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.)
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.
- IB Recruitment 2025: ಭಾರತೀಯ ಗುಪ್ತಚರ ಇಲಾಖೆ ನೇಮಕಾತಿ – ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡ ನೇಮಕಾತಿ – Bank of Baroda Recruitment 2025: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಬೆಂಗಳೂರ ಮೆಟ್ರೋ ನಿಗಮ ನೇಮಕಾತಿ, ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ರೈಲ್ವೆ ನೇಮಕಾತಿ 2025, ಒಟ್ಟು 6238 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024