ಜಿಲ್ಲಾ ಪಂಚಾಯತ್ ನೇಮಕಾತಿ 2021:Zilla Panchayat recruitment 2021 karnataka

ಕರ್ನಾಟಕದ ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ (Zilla Panchayat recruitment 2021 karnataka) ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಒಟ್ಟು 295 ಹುದ್ದೆಗಳು ಖಾಲಿ ಇವೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಕಾಂತರ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:

  • ಜಿಲ್ಲಾ ವ್ಯವಸ್ಥಾಪಕರು
  • ಜಿಲ್ಲಾ ಎಂ.ಐ.ಎಸ್ ಅಸಿಸ್ಟೆಂಟ್
  • ಜಿಲ್ಲಾ ಪ್ರೋಗ್ರಾಮ್ ಮ್ಯಾನೇಜರ್
  • ತಾಲೂಕು ಪ್ರೋಗ್ರಾಮ್ ಮ್ಯಾನೇಜರ್
  • ಕ್ಲಸ್ಟರ್ ಸೂಪರ್ವೈಸರ್

ಜಿಲ್ಲಾ ಪಂಚಾಯತ್ ನೇಮಕಾತಿ 2021:Zilla Panchayat recruitment 2021 karnataka

ಜಿಲ್ಲಾ ಪಂಚಾಯತ್ ನೇಮಕಾತಿ 2021:Zilla Panchayat recruitment 2021 karnataka

ಉದ್ಯೋಗ ಸ್ಥಳ
ಕರ್ನಾಟಕ

ಹುದ್ದೆಗಳ ಸಂಖ್ಯೆ:
ಒಟ್ಟು ಕರ್ನಾಟಕದೆಲ್ಲೆಡೆ 295 ಹುದ್ದೆಗಳು ಖಾಲಿ ಇವೆ

ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ಅಥವಾ ಸ್ನಾತಕೋತ್ತರ ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಹುದ್ದೆಯಲ್ಲಿ ಅನುಭವವನ್ನು ಹೊಂದಿರಬೇಕು.

BWSSB ನೇಮಕಾತಿ 2021- 4547 ವಿವಿಧ ಖಾಲಿ ಹುದ್ದೆಗಳು
ಅಧಿಸೂಚನೆಯನ್ನು ಓದಿರಿ

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂಪಾಯಿ ರೂ.18000 ರಿಂದ 30,000 ವೇತನ ನೀಡಲಾಗುವುದು.

ಹುದ್ದೆಗೆ ಸಂಬಂದಿಸಿದ ವಯೋಮಿತಿ:
ಅಭ್ಯರ್ಥಿಗೆ ಕನಿಷ್ಠ 18 ಹಾಗೂ ಗರಿಷ್ಠ 45 ವರ್ಷ ನಿಗಧಿಪಡಿಸಲಾಗಿದೆ.

ಆಯ್ಕೆಯ ವಿಧಾನ:
ಅರ್ಜಿಸಲ್ಲಿಸಿದಂತಹ ಅಭ್ಯರ್ಥಿಗಳಲ್ಲಿ ಖಾಲಿ ಹುದ್ದೆಗಳಿಗೆ  1:3ರ ಅನುಗುಣವಾಗಿ ಮೌಖಿಕ ಸಂದರ್ಶನ ನಡೆಸುವುದರ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನೀಡಲಾಗಿರುವ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ https://jobsksrlps.karnataka.gov.in/ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. (Zilla Panchayat recruitment 2021 karnataka )

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/8/2021

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment