ಜಿಲ್ಲಾ ಪಂಚಾಯಿತಿ ಹೊಸ ನೇಮಕಾತಿ 2021:Zilla Panchayat Recruitment 2021

ಕರ್ನಾಟಕ ಜಿಲ್ಲಾ ಪಂಚಾಯಿತಿಯಲ್ಲಿ (zilla panchayat recruitment 2021) ಖಾಲಿ ಇರುವಂತಹ ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇನ್ನು ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

zilla panchayat recruitment 2021

ಹುದ್ದೆಯ ಹೆಸರು:
ಆಡಳಿತ ಸಹಾಯಕ
ತಾಲೂಕು ಐ.ಇ.ಸಿ ಸಂಯೋಜಕ

ಹುದ್ದೆಯ ಸಂಖ್ಯೆ:
ಒಟ್ಟು 10 ಹುದ್ದೆಗಳು ಖಾಲಿ ಇವೆ
ಆಡಳಿತ ಸಹಾಯಕ – 09 ಹುದ್ದೆ ಖಾಲಿ
ತಾಲೂಕು ಐ.ಇ.ಸಿ ಸಂಯೋಜಕ – 01 ಹುದ್ದೆ ಖಾಲಿ

ಉದ್ಯೋಗ ಸ್ಥಳ:
ಬಾಗಲಕೋಟೆ ಜಿಲ್ಲೆ (ಕರ್ನಾಟಕ)

BBMP- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ 2021,ಒಟ್ಟು 420 ಹುದ್ದೆಗಳು, 12,000 – 1 ಲಕ್ಷವರೆಗೂ ಮಾಸಿಕ ವೇತನ.ಕ್ಲಿಕ್..

ವೇತನ:
ವೇತನದ ಬಗ್ಗೆ ಯಾವುದೇ ಮಾಹಿತಿ ನೀಡಲಾಗಿಲ್ಲ.

ವಿದ್ಯಾರ್ಹತೆ:

  • ಆಡಳಿತ ಸಹಾಯಕ:
    • ಬಿಕಾಂ ಪದವಿ ವಿದ್ಯಾರ್ಹತೆ ಪಡೆದಿರಬೇಕು. ಜೊತೆಗೆ ಕನ್ನಡ, ಇಂಗ್ಲಿಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
  • ತಾಲೂಕು ಐ.ಇ.ಸಿ ಸಂಯೋಜಕ :
    • ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು.
    • 2 -3 ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಆಯ್ಕೆಯ ವಿಧಾನ:
ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ಕಾರ್ಯಾಲಯದಿಂದ ಅರ್ಜಿಯನ್ನು ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ, ಶ್ರೀ ಅಜಯ ಸೂಳಿಕೆರೆ(ಐ. ಇ.ಸಿ ಸಂಯೋಜಕ ಮೊ. ನಂ. 9611489293) ಇವರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 15/09/2021

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು

Leave a Comment