Zilla Panchayat Recruitment 2022: ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಸಹಾಯಕ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಭಾರತೀಯ ವಾಯುಪಡೆ ನೇಮಕಾತಿ 2022:Indian Air Force AFCAT Recruitment 2022
Zilla Panchayat Recruitment 2022: ಜಿಲ್ಲಾ ಪಂಚಾಯತಿಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
| ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
|---|---|
| ಆಡಳಿತ ಸಹಾಯಕರು (Admistrative Assistant) | 01 |
| ಲೆಕ್ಕ ಸಹಾಯಕರು (Accountant Assistant) | 01 |
| ಬಹು ಸಹಾಯಕ ಕೆಲಸಗಾರರು | 03 |
ಉದ್ಯೋಗ ಸ್ಥಳ:
ತುಮಕೂರು ಜಿಲ್ಲೆ
ಹುದ್ದೆಗಳ ಸಂಖ್ಯೆ:
ಒಟ್ಟು 05 ಹುದ್ದೆಗಳು ಖಾಲಿ ಇವೆ
| Railway jobs > | APPLY HERE ಕ್ಲಿಕ್ |
ವಯೋಮಿತಿ:
ಅಭ್ಯರ್ಥಿಗೆ ಗರಿಷ್ಠ 45 ವರ್ಷ ವಯೋಮಿತಿ ನೀಡಲಾಗಿದೆ (21/07/22 ಕ್ಕೆ ಗರಿಷ್ಠ 45 ವರ್ಷಕ್ಕಿಂತ ಮೀರಿರಬಾರದು)
ವಿದ್ಯಾರ್ಹತೆ:
- ಆಡಳಿತ ಸಹಾಯಕರು – ಅಭ್ಯರ್ಥಿಯು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಇಂಗ್ಲೀಷ್ ಮತ್ತು ಕನ್ನಡ ಭಾಷೆಯಲ್ಲಿ ಟೈಪಿಂಗ್ ಮಾಡುವ ಜ್ಞಾನ ಮತ್ತು ಕೌಶಲ್ಯ ಇರಬೇಕು. ಕನಿಷ್ಠ 3 ವರ್ಷಗಳು ಸರ್ಕಾರ ಅಥವಾ ಇತರೆ ಯಾವುದೇ ಸಾರ್ವಜನಿಕ ಸಂಸ್ಥೆಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು.
- ಲೆಕ್ಕ ಸಹಾಯಕ – ಅಭ್ಯರ್ಥಿಯು ಬಿ.ಕಾಂ. ಪದವಿ ವಿದ್ಯಾರ್ಹತೆ ಹೊಂದಿರಬೇಕು. ಇಂಗ್ಲೀಷ್ ಮತ್ತು ಕನ್ನಡ ಭಾಷೆಯಲ್ಲಿ ಟೈಪಿಂಗ್ ಮಾಡುವ ಜ್ಞಾನ ಮತ್ತು ಕೌಶಲ್ಯ ಇರಬೇಕು. ಕನಿಷ್ಠ 3 ವರ್ಷಗಳು ಸರ್ಕಾರ ಅಥವಾ ಇತರೆ ಯಾವುದೇ ಸಾರ್ವಜನಿಕ ಸಂಸ್ಥೆಗಳಲ್ಲಿ ಟ್ಯಾಲಿ ತಂತ್ರಾಂಶ ಬಳಸಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು.
- ಬಹುಸಹಾಯಕ – ಅಭ್ಯರ್ಥಿಯು ಕನಿಷ್ಠ ಅಂದರೆ SSLC/ 10th ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಠ 3 ವರ್ಷಗಳ ಸರ್ಕಾರ ಅಥವಾ ಇತರೆ ಯಾವುದೇ ಸಾರ್ವಜನಿಕ ಸಂಸ್ಥೆಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು.
Western Railway Recruitment 2022|3612 Post |10th Pass govt jobs Apply NOW
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ಅವರ ವಿದ್ಯಾರ್ಹತೆ ಹಾಗೂ ಕೆಲಸದ ಅನುಭವದ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ತುಮಕೂರು ಜಿಲ್ಲಾ ಪಂಚಾಯತಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ), ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.
MESCOM Recruitment 2022| Total 183 post Govt job Apply now..click
ಅರ್ಜಿ ಶುಲ್ಕ:
ಯಾವುದೇ ಶುಲ್ಕವಿಲ್ಲ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/06/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Zilla Panchayat Recruitment 2022
Zilla Panchayat Recruitment 2022|assistant jobs 2022 karnataka|Panchayat jobs 2022 Karnataka

- IB Recruitment 2025: ಭಾರತೀಯ ಗುಪ್ತಚರ ಇಲಾಖೆ ನೇಮಕಾತಿ – ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡ ನೇಮಕಾತಿ – Bank of Baroda Recruitment 2025: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಬೆಂಗಳೂರ ಮೆಟ್ರೋ ನಿಗಮ ನೇಮಕಾತಿ, ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ರೈಲ್ವೆ ನೇಮಕಾತಿ 2025, ಒಟ್ಟು 6238 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.