ಬೆಂಗಳೂರು ಜಿಲ್ಲಾ ಪಂಚಾಯತ್ ನೇಮಕಾತಿ|Zilla Panchayat recruitment 2022 karnataka

ಬೆಂಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಬಿ.ಎಫ್.ಟಿ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.(Zilla Panchayat recruitment 2022 karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಬೆಂಗಳೂರು ಜಿಲ್ಲಾ ಪಂಚಾಯತ್ ನೇಮಕಾತಿ|Zilla Panchayat recruitment 2022 karnataka

ಹುದ್ದೆಯ ಹೆಸರು:
ಬೇರ್ ಪೂಟ್ ಟೆಕ್ನೀಷಿಯನ್( ಬಿ.ಎಫ್.ಟಿ)

ಹುದ್ದೆಗಳ ಸಂಖ್ಯೆ:
ಒಟ್ಟು 10 ಹುದ್ದೆಗಳು ಖಾಲಿ

ಉದ್ಯೋಗ ಸ್ಥಳ:
ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಆನೇಕಲ್, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಹಾಗೂ ಯಲಹಂಕ ತಾಲೂಕುಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 Post Office Jobs 2022 -ವೇತನ ರೂ.27,000 – 80,000/-. ಒಟ್ಟು 5000ಕ್ಕೂ ಅಧಿಕ ಹುದ್ದೆಗಳು & 2nd ಪಿಯುಸಿ ವಿದ್ಯಾರ್ಹತೆ.ಕ್ಲಿಕ್...

ವಯೋಮಿತಿ:
ಕನಿಷ್ಠ 18 & ಗರಿಷ್ಠ 45 ವರ್ಷ

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:
ಅಭ್ಯರ್ಥಿಯು 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.

ಇತರೆ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸ್ಥಳೀಯ ಅಭ್ಯರ್ಥಿಗಳಾಗಿರಬೇಕು . ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರಬೇಕು . ( ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರರು ಎಂದರೆ ಸದರಿ ವ್ಯಕ್ತಿಯು ಹಿಂದಿನ 3 ವರ್ಷಗಳಲ್ಲಿ ಕನಿಷ್ಠ 2 ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಯೋಜನೆಯಡಿ ಕೂಲಿಗಾರರಾಗಿ ಕೆಲಸ ಮಾಡಿರಬೇಕು )

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ವೆಬ್ಸೈಟ್ ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಖುದ್ದಾಗಿ ಹಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಕಛೇರಿ ವಿಳಾಸ:
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ
ಎಸ್ . ಕರಿಯಪ್ಪ ರಸ್ತೆ, ಕನಕಪುರ ರಸ್ತೆ, ಬನಶಂಕರಿ ದೇವಸ್ಥಾನದ ಹತ್ತಿರ,
ಬೆಂಗಳೂರು ~ ನಮ್ಮ ಚಾನಲನ್ನು 560070

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಯಾವುದೇ ಶುಲ್ಕ ಇಲ್ಲ

ಶುಲ್ಕ ಪಾವತಿಸಲು ಕೊನೆಯ ದಿನಾಂಕ : 28/02/2022

ಹೆಚ್ಚಿನ ಮಾಹಿತಿಗಾಗಿ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.

Zilla Panchayat recruitment 2022 karnataka|karnataka govt jobs

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment