ಜಿಲ್ಲಾ ಪಂಚಾಯತ್ ನೇಮಕಾತಿ 2022:zilla panchayat recruitment karnataka 2022

ಕರ್ನಾಟಕದ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (zilla panchayat recruitment karnataka 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಜಿಲ್ಲಾ ಪಂಚಾಯತ್ ನೇಮಕಾತಿ 2022:zilla panchayat recruitment karnataka 2022

ಹುದ್ದೆಯ ಹೆಸರು:
ಬೇರ್ ಫೂಟ್ ಟೆಕ್ನಿಷಿಯನ್(ಬಿ.ಇ.ಟಿ)

ಹುದ್ದೆಯ ಸಂಖ್ಯೆ:
ಒಟ್ಟು 16 ಹುದ್ದೆಗಳು ಖಾಲಿ

ಉದ್ಯೋಗ ಸ್ಥಳ:
ಹಾಸನ ಜಿಲ್ಲೆ (ಕರ್ನಾಟಕ)

ವಯೋಮಿತಿ:
ಕನಿಷ್ಠ18 & ಗರಿಷ್ಠ 45 ವರ್ಷ

ವೇತನ:
ವೇತನದ ಬಗ್ಗೆ ಯಾವುದೇ ಮಾಹಿತಿ ನೀಡಲಾಗಿಲ್ಲ.ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನ ಭರ್ಜರಿ ನೇಮಕಾತಿ-NHM Recruitment 2022 | ಒಟ್ಟು 680 ಹುದ್ದೆಗಳು..ಮುಂದೆ ಓದಿ…

ವಿದ್ಯಾರ್ಹತೆ:
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ಮಾಡುವುದರ ಮೂಲಕ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ |ವೇತನ 12,000 – 1,00,000 & ವಿದ್ಯಾರ್ಹತೆ 10th/ಪಿಯುಸಿ/ಪದವಿ…ಮುಂದೆ ಓದಿ..

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/01/2022

ಹೆಚ್ಚಿನ ಮಾಹಿತಿಗಾಗಿ: ಅಭ್ಯರ್ಥಿಯು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸಕ್ರೀಯ ಕೆಲಸಗಾರನಾಗಿರಬೇಕು. (ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸಕ್ರೀಯ ಕೆಲಸಗಾರರು ಎಂದರೆ ಸದರಿ ವ್ಯಕ್ತಿಯು ಹಿಂದಿನ 3 ವರ್ಷಗಳಲ್ಲಿ ಕನಿಷ್ಠ 2 ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಯೋಜನೆಯಡಿ ಕೂಲಿ ಗಾರರಾಗಿ ಕೆಲಸ ಮಾಡಿರಬೇಕು.

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

zilla panchayat recruitment karnataka 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment