ಸರ್ಕಾರಿ ಡಾಟಾ ಎಂಟ್ರಿ & ಹಲವು ಹುದ್ದೆಗಳು 2022:Zilla Panchayat Various Jobs Karnataka

Zilla Panchayat Various Jobs Karnataka: ಜಿಲ್ಲಾ ಪಂಚಾಯತಿನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್, ತಾಂತ್ರಿಕ ಸಹಾಯಕರು ಸೇರಿದಂತೆ ಹಲವು ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಸರ್ಕಾರಿ ಡಾಟಾ ಎಂಟ್ರಿ & ಹಲವು ಹುದ್ದೆಗಳು:Zilla Panchayat Various Jobs Karnataka

Zilla Panchayat Various Jobs Karnataka: ಪಂಚಾಯತ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಡಾಟಾ ಎಂಟ್ರಿ ಆಪರೇಟರ್0617,600/-
ತಾಂತ್ರಿಕಸಹಾಯಕರು (ಅರಣ್ಯ)0224,000/-
ಟೆಕ್ನಿಕಲ್ ಕೊ ಆರ್ಡಿನೆಟರ್0129,000/-
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್0118,000/-

ಹುದ್ದೆಯ ಸಂಖ್ಯೆ:
ಒಟ್ಟು 10 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಚಿತ್ರದುರ್ಗ ಜಿಲ್ಲೆ (ಕರ್ನಾಟಕ)

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
  • ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 38 ವರ್ಷ
  • SC/ST – ಕನಿಷ್ಠ 18 & ಗರಿಷ್ಠ 40 ವರ್ಷ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:

  • ಡಾಟಾ ಎಂಟ್ರಿ ಆಪರೇಟರ್ – ಅಭ್ಯರ್ಥಿಯು 12th ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು.
  • ತಾಂತ್ರಿಕ ಸಹಾಯಕರು (ಅರಣ್ಯ)- ಅಭ್ಯರ್ಥಿಯು ಬಿ.ಎಸ್ಸಿ (B.Sc ಅರಣ್ಯ) ಪದವಿ ವಿದ್ಯಾರ್ಹತೆ ಹೊಂದಿರಬೇಕು.
  • ಟೆಕ್ನಿಕಲ್ ಕೊ ಆರ್ಡಿನೆಟರ್ – ಅಭ್ಯರ್ಥಿಯು ಬಿ.ಇ (ಸಿವಿಲ್) ಪದವಿ ವಿದ್ಯಾರ್ಹತೆ ಹೊಂದಿರಬೇಕು. ಮತ್ತು ನರೇಗಾ ಯೋಜನೆಯಡಿ 05 ವರ್ಷಗಳ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
  • ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ – ಬಿ.ಕಾಂ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು.

ಆಯ್ಕೆ ವಿಧಾನ:
ನಿಗದಿಪಡಿಸಿದ ವಿದ್ಯಾರ್ಹತೆಗೆ ಅನುಗುಣವಾಗಿ ಮೆರಿಟ್ ಪಟ್ಟಿ ತಯಾರಿಸಿ, ಡಾಟಾ ಎಂಟ್ರಿ ಆಪರೇಟರ್, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್, ಟೆಕ್ನಿಕಲ್ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳು ಟೈಪಿಂಗ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವುದನ್ನು ಪ್ರಾಯೋಗಿಕ ಪರೀಕ್ಷೆ ಮೂಲಕ ಖಚಿತಪಡಿಸಿಕೊಂಡು ಹುದ್ದೆಗೆ ಆಯ್ಕೆ ಮಾಡಲಾಗುವುದು.

KPCC Karnataka Govt Jobs 2022|Salary 43,100 -83,900/-|Apply

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು
  • ಚಿತ್ರದುರ್ಗ ಜಿಲ್ಲಾ ನ್ಯಾಯಲಯದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)
  • ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08/09/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Zilla Panchayat Various Jobs Karnataka

Zilla Panchayat Various Jobs Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment