Zilla Panchayat Yadgir Recruitment 2023:ಮತ್ತೊಂದು ಜಿಲ್ಲಾ ಪಂಚಾಯಿತಿ ನೇಮಕಾತಿ 2023

Zilla panchayat Yadgir Recruitment 2023 Details:

Zilla panchayat Yadgir Recruitment 2023: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಯಾದಗಿರಿ ಜಿಲ್ಲಾ ಪಂಚಾಯಿತಿ ನಿರ್ವಹಣಾ ಘಟಕದಲ್ಲಿ ಖಾಲಿ ಇರುವ ತಾಂತ್ರಿಕ & ಆಡಳಿತ ಸಹಾಯಕ ಹುದ್ದೆಗಳ ಭರ್ತಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಯನ್ನು ಕರೆಯಲಾಗಿದೆ. ಈ ನೇಮಕಾತಿಯ ಹೆಚ್ಚಿನ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

Zilla Panchayat Yadgir Recruitment 2023:ಮತ್ತೊಂದು ಜಿಲ್ಲಾ ಪಂಚಾಯಿತಿ ನೇಮಕಾತಿ 2023

Zilla panchayat Yadgir Recruitment 2023- ಕರ್ನಾಟಕ- ಯಾದಗಿರಿ ಜಿಲ್ಲಾ ಪಂಚಾಯಿತಿಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಹುದ್ದೆಯ ಪೂರ್ತಿ ವಿವರಗಳನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು & ಹುದ್ದೆಯ ಸಂಖ್ಯೆ: Zilla panchayat Yadgir Recruitment 2023:

  • ಆಡಳಿತ ಸಹಾಯಕರು (Administrative Assistant) – 06 ಹುದ್ದೆ
  • ತಾಂತ್ರಿಕ ಸಹಾಯಕರು (ಅರಣ್ಯ) – 04 ಹುದ್ದೆ
  • ತಾಂತ್ರಿಕ ಸಹಾಯಕರು (ತೋಟಗಾರಿಕೆ) – 04 ಹುದ್ದೆ
  • ತಾಂತ್ರಿಕ ಸಹಾಯಕರು (ರೇಷ್ಮೆ) – 01 ಹುದ್ದೆ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಒಟ್ಟು ಹುದ್ದೆಗಳ ಸಂಖ್ಯೆ:
ಯಾದಗಿರಿ ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು 15 ಹುದ್ದೆಗಳು ಖಾಲಿ

ಹುದ್ದೆಯ ಸ್ಥಳ:
ಕರ್ನಾಟಕ ಯಾದಗಿರಿ ಜಿಲ್ಲಾ ಪಂಚಾಯಿತಿ.

ಬ್ಯಾಂಕ್ ಗುಮಾಸ್ತ/ಸಹಾಯಕ ಹುದ್ದೆಗಳು 2022|2253 ಒಟ್ಟು ಹುದ್ದೆಗಳು|Apex Bank Recruitment 2022-23 ಕ್ಲಿಕ್

ವಿದ್ಯಾರ್ಹತೆ: Karnataka Panchayat Jobs 2023

ಹುದ್ದೆಗಳುಕನಿಷ್ಠ ವಿದ್ಯಾರ್ಹತೆ
ಆಡಳಿತ ಸಹಾಯಕರುಬಿ.ಕಾಂ ಪದವಿ ವಿದ್ಯಾರ್ಹತೆ
ತಾಂತ್ರಿಕ ಸಹಾಯಕರು (ಅರಣ್ಯ)ಅರಣ್ಯ ವಿಷಯದಲ್ಲಿ ಬಿ.ಎಸ್ಸಿ(B. Sc in Forestry) ವಿದ್ಯಾರ್ಹತೆ
ತಾಂತ್ರಿಕ ಸಹಾಯಕರು (ತೋಟಗಾರಿಕೆ)ತೋಟಗಾರಿಕೆಯಲ್ಲಿ ಬಿ.ಎಸ್ಸಿ(B. Sc in Horticulture) ವಿದ್ಯಾರ್ಹತೆ
ತಾಂತ್ರಿಕ ಸಹಾಯಕರು (ರೇಷ್ಮೆ)ರೇಷ್ಮೆಯಲ್ಲಿ ಬಿ.ಎಸ್ಸಿ(B. Sc) ವಿದ್ಯಾರ್ಹತೆ
ಹುದ್ದೆಗಳುಅಪೇಕ್ಷಣೀಯ
ಆಡಳಿತ ಸಹಾಯಕರುಕನ್ನಡ & ಇಂಗ್ಲೀಷ್ ಟೈಪಿಂಗ್ ಪರಿಣಿತಿ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ & 02 ವರ್ಷದ ಅನುಭವ.
ತಾಂತ್ರಿಕ ಸಹಾಯಕರು (ಅರಣ್ಯ)ಅರಣ್ಯ(Forestry) ಯಲ್ಲಿ ಎಂ.ಎಸ್ಸಿ(MSc) ವಿದ್ಯಾರ್ಹತೆ & ಕನಿಷ್ಠ 02 ವರ್ಷ ಅನುಭವ.
ತಾಂತ್ರಿಕ ಸಹಾಯಕರು (ತೋಟಗಾರಿಕೆ)ತೋಟಗಾರಿಕೆ(Horticulture) ನಲ್ಲಿ ಎಂ.ಎಸ್ಸಿ(MSc) ವಿದ್ಯಾರ್ಹತೆ & ಕನಿಷ್ಠ 02 ವರ್ಷ ಅನುಭವ
ತಾಂತ್ರಿಕ ಸಹಾಯಕರು (ರೇಷ್ಮೆ)ರೇಷ್ಮೆ(Sericulture)ನಲ್ಲಿ (MSc) ವಿದ್ಯಾರ್ಹತೆ & 02 ವರ್ಷದ ಅನುಭವ

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 21 & ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: Karnataka Zilla Panchayat Jobs 2023

  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಒಮ್ಮೆ ಓದಿರಿ.
  • ಈ ಹುದ್ದೆಗೆ ಆಸಕ್ತ ಹೊಂದಿದ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “Apply/ಅರ್ಜಿ ಸಲ್ಲಿಸಿ” ಲಿಂಕ್ ಮೇಲೆ ಕ್ಲಿಕ್ ಮಾಡಿ ಯಾದಗಿರಿ ಜಿಲ್ಲಾ ಪಂಚಾಯಿತಿ ಆನ್ಲೈನ್ ಅರ್ಜಿಯನ್ನು ತೆರೆದುಕೊಳ್ಳಿ.
  • ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 29/12/2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 07/01/2023 10.00AM ಗಂಟೆಗೆ

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Zilla panchayat Yadgir Recruitment 2023

Zilla Panchayat Yadgir Recruitment 2023:ಮತ್ತೊಂದು ಜಿಲ್ಲಾ ಪಂಚಾಯಿತಿ ನೇಮಕಾತಿ 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment